ಸುಳ್ಯ:ಮಳೆಯ ಜೊತೆ ಇಂದು ಭಾರೀ ಗಾಳಿ ಸಮಸ್ಯೆ ತಂದೊಡ್ಡಿತು. ತಾಲೂಕಿನ ವಿವಿದೆಡ ಗಾಳಿಗೆ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು.
ಮಂಗಳೂರು ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿ ಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು. ಸಂಜೆಯ ವೇಳೆಗೆ ತೆರವು ಕಾರ್ಯ ನಡೆಯಿತು.
ಇತ್ತ ಕಡ ಸುಳ್ಯ ತಾಲೂಕಿನ ವಿವಿಧ ಕಡೆ ಗಾಳಿಯ ರಭಸ ಹೆಚ್ಚು ಕಂಡುಬಂತು. ಇಂದು ಮಳೆಗಿಂತಲೂ ಗಾಳಿಯೇ ಸಮಸ್ಯೆಯಾಯಿತು.
ಸುಬ್ರಹ್ಮಣ್ಯ – ಪಂಜ ರಸ್ತೆಯ ಎಡೋಣಿ ಬಳಿ ರಸ್ತೆಗೆ ಮರ ಬಿದ್ದರೆ ಸುಳ್ಯ ಸುಬ್ರಹ್ಮಣ್ಯ ರಸ್ತೆಯ ವಳಲಂಬೆ ಬಳಿ ರಸ್ತೆ ಗೆ ಮರ ಬಿದ್ದು ಸಂಚಾರಕ್ಕೆ ಸಮಸ್ಯೆ ಯಾಯಿತು.
ಗ್ರಾಮೀಣ ಭಾಗದಲ್ಲೂ ಗಾಳಿ ಸಮಸ್ಯೆ ತಂದೊಟ್ಟಿತು. ಅಡಿಕೆ ಮರ ಧರೆಗೆ ಉರುಳಿತು.
ಮಳೆಯ ಕಾರಣದಿಂದ ಬರೆ ಕುಸಿತ ಅಲ್ಲಲ್ಲಿ ಕಂಡುಬಂತು.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…