ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ತಹಶೀಲ್ದಾರ್ ಭೇಟಿ

April 25, 2019
4:33 AM

ಸುಳ್ಯ:  ಸುಳ್ಯದಲ್ಲಿ ಬುಧವಾರ ಸಂಜೆ ಮಳೆ ಹಾಗೂ ಗಾಳಿಯ ಪರಿಣಾಮವಾಗಿ ಸುಳ್ಯದ ಬೆಟ್ಟಂಪಾಡಿ ಮತ್ತು ಜಯನಗರಗಳಲ್ಲಿ ಗಾಳಿ ಮಳೆಗೆ ಹಾನಿ ಸಂಭವಿಸಿದೆ. ಹಾನಿಗೊಳಗಾದ ಪ್ರದೇಶಗಳಿಗೆ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ವರದಿ ಸಿದ್ಧಪಡಿಸಿ ಪರಿಹಾರ ನೀಡಲಾಗುವುದು ಎಂದು ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್  “ಸುಳ್ಯಸುದ್ದಿ.ಕಾಂ”ಗೆ ತಿಳಿಸಿದ್ದಾರೆ. ಕಂದಾಯ ನಿರೀಕ್ಷಕ ದೀಪಕ್, ಗ್ರಾಮ ಕರಣಿಕ ನರಯಪ್ಪ ಮಠದ ಉಪಸ್ಥಿತರಿದ್ದರು.

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |
May 28, 2025
2:27 PM
by: ಸಾಯಿಶೇಖರ್ ಕರಿಕಳ
ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!
May 28, 2025
11:04 AM
by: ದ ರೂರಲ್ ಮಿರರ್.ಕಾಂ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group