ಮಳೆಯ ಜೊತೆಗೆ ಇಲ್ಲಿ ಸಾಂಕ್ರಾಮಿಕ ರೋಗದ ಭೀತಿ..!

June 21, 2019
8:45 PM

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಕೆರೆಮೂಲೆ ವಾರ್ಡ್ ನ ಗುರುಂಪು ಪ್ರದೇಶದಲ್ಲಿ  ಮಳೆ ನಿಂತ ಬಳಿಕ ಇದೀಗ ಸಂಕ್ರಾಮಿಕ ರೋಗ ಬರುವ ಭೀತಿ ಇದೆ ಎಂದು ಸಾರ್ವಜನಿಕರು ದೂರಿದ್ದಾರೆ. ಇಲ್ಲಿನ ಪ್ರದೇಶದಲ್ಲಿ ಚರಂಡಿ ,ಸ್ಲಾಬ್ ಇಲ್ಲದೇ ಇರುವುದು ಒಂದು ಸಮಸ್ಯೆಯಾದರೆ ಅದರ ಜೊತೆಗೆ ಸ್ಥಳೀಯ ಲಾಡ್ಜ್ , ಬಡಾವಣೆಯಿಂದ, ಹೋಟೆಲ್ ಗಳಿಂದ ತ್ಯಾಜ್ಯ ಬರುತ್ತಿದೆ. ಸಂಬಂಧಿತರು ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror