ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಕೆರೆಮೂಲೆ ವಾರ್ಡ್ ನ ಗುರುಂಪು ಪ್ರದೇಶದಲ್ಲಿ ಮಳೆ ನಿಂತ ಬಳಿಕ ಇದೀಗ ಸಂಕ್ರಾಮಿಕ ರೋಗ ಬರುವ ಭೀತಿ ಇದೆ ಎಂದು ಸಾರ್ವಜನಿಕರು ದೂರಿದ್ದಾರೆ. ಇಲ್ಲಿನ ಪ್ರದೇಶದಲ್ಲಿ ಚರಂಡಿ ,ಸ್ಲಾಬ್ ಇಲ್ಲದೇ ಇರುವುದು ಒಂದು ಸಮಸ್ಯೆಯಾದರೆ ಅದರ ಜೊತೆಗೆ ಸ್ಥಳೀಯ ಲಾಡ್ಜ್ , ಬಡಾವಣೆಯಿಂದ, ಹೋಟೆಲ್ ಗಳಿಂದ ತ್ಯಾಜ್ಯ ಬರುತ್ತಿದೆ. ಸಂಬಂಧಿತರು ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…