ಮಳೆ ಇಲ್ಲ…. ಶಾಲೆಗೆ ರಜೆ ಮುಂದುವರಿಕೆ ಇಲ್ಲ

May 22, 2019
12:00 PM

ಸುಳ್ಯ: ಮಳೆಯ ಕೊರತೆಯಿಂದ ಶಾಲೆಗಳಲ್ಲಿ  ನೀರಿಲ್ಲ ಎಂಬ ಕಾರಣದಿಂದ ಶಾಲಾ ಪ್ರಾರಂಭೋತ್ಸವ ಮುಂದೂಡುವುದಿಲ್ಲ ಎಂದು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಪೂರ್ವನಿಗದಿಯಂತೆಯೇ  ಶಾಲಾ ಪ್ರಾರಂಭೋತ್ಸವ ನಡೆಯಲಿದೆ. ನೀರಿನ ಕೊರತೆ ಇರುವ ಕಡೆಗಳಲ್ಲಿ  ಸ್ಥಳೀಯ ಪಂಚಾಯತ್ ಶಾಲೆಗಳಿಗೆ ನೀರಿನ ವ್ಯವಸ್ಥೆ ಮಾಡಬೇಕು ಎಂದು ಇತ್ತೀಚೆಗೆ ನಡೆದ ತಾಪಂ ಅಧಿಕಾರಿಗಳ ಸಭೆಯಲ್ಲಿ  ಸೂಚನೆ ನೀಡಲಾಗಿದೆ. ಹೀಗಾಗಿ ನೀರಿನ ಕೊರತೆ ಇರುವ ಶಾಲೆಗಳ ಪ್ರಮುಖರು ಸ್ಥಳೀಯ ಪಂಚಾಯತ್ ಗೆ ಮಾಹಿತಿ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಸುಳ್ಯ ನಗರದಲ್ಲಿ ಚುನಾವಣೆಯ ಕಾರಣದಿಂದ ಒಂದು ದಿನ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror