ಸುಳ್ಯ : ಸುಳ್ಯ ತಾಲೂಕಿನ ಸಂಪಾಜೆ, ಕಲ್ಲುಗುಂಡಿ, ಮರ್ಕಂಜ ಪ್ರದೇಶದಲ್ಲಿ ಸೋಮವಾರ ಸಂಜೆ ಮಳೆ ಸುರಿದಿದೆ. ಇದ್ದಕ್ಕಿದ್ದಂತೆ ಮಳೆ ಸುರಿದ ಕೃಷಿಕರಿಗೆ ಸಂತಸ ಮೂಡಿಸಿತು. ನೀರಿಲ್ಲದೆ ಪರದಾಟ ನಡೆಸುತ್ತಿದ್ದ ಕೃಷಿಕರಿಗೆ, ನಗರದ ಜನರಿಗೆ ಕೊಂಚ ನಿರಾಳವಾಯಿತು.
ಕಳೆದ ಎರಡು ದಿನಗಳಿಂದ ವಾತಾವರಣದ ಉಷ್ಣತೆ 39 ಡಿಗ್ರಿ ಹಲವು ಕಡೆ ದಾಖಲಾಗಿತ್ತು. ಸೋಮವಾರ 40 ಡಿಗ್ರಿ ತಲುಪಿತ್ತು. ಮಡಿಕೇರಿ, ಸಂಪಾಜೆ, ಮರ್ಕಂಜ ಪ್ರದೇಶದಲ್ಲಿ ಸಂಜೆ ಮಳೆ ಸುರಿದ ತಂಪಾಯಿತು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…