Advertisement
ಸುದ್ದಿಗಳು

ಮಳೆ ಬಗ್ಗೆ ಎಚ್ಚರ : ಬೆಳ್ಳಾರೆ ಪೊಲೀಸ್ ಠಾಣೆಯ‌ ವತಿಯಿಂದ ಸಾರ್ವಜನಿಕರಿಗೆ ಮಾಹಿತಿ…..

Share
ಬೆಳ್ಳಾರೆ: ಕಳೆದ ಒಂದು ವಾರದಿಂದ ಅತಿ ಹೆಚ್ಚಿನ ಮಳೆಯಿಂದಾಗಿ ಕೆರೆ, ತೋಡು, ಹಾಗೂ ಕುಮಾರಧಾರದಂತಹ ದೊಡ್ಡ ನದಿಗಳು ಸಹ ಅಪಾಯಕಾರಿ ಮಟ್ಟದಲ್ಲಿ ತುಂಬಿಹರಿಯುತ್ತಲಿದ್ದು, ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆಗಳಿದ್ದು, ಇಂತಹವುಗಳ ಕಡೆಗೆ ಸಾರ್ವಜನಿಕರಾಗಲಿ ಅಥವಾ ತಮ್ಮ ಮಕ್ಕಳಾಗಲಿ ನೀರಿನೆಡೆಗೆ ಹೋಗದಂತೆ ಮುನ್ನೆಚ್ಚರಿಕೆಯಿಂದ ವಹಿಸತಕ್ಕದ್ದು ಹಾಗೂ ಹೆಚ್ಚು ಮಳೆಯಿಂದಾಗಬಹುದಾದ ಅವಘಡಗಳೇನಾದರೂ ತಮ್ಮ ಪರಿಸರದಲ್ಲಿ ಸಂಭವಿಸಿದರೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡುವುದು ಮತ್ತಿತರ ನೈಸರ್ಗಿಕ  ಸಮಸ್ಯೆಗಳ ಬಗ್ಗೆ ಎಚ್ಚರವಹಿಸಿ ಆಗಬಹುದಾದ ಹೆಚ್ಚಿನ ಅನಾಹುತಗಳನ್ನು ನಿಯಂತ್ರಿಸುವಲ್ಲಿ ಸಹಕರಿಸಬೇಕಾಗಿ ತಿಳಿಸಲಾಗಿದೆ. ಹಾಗೂ ಅಂತಹ ಘಟನೆಗಳು ಸಂಭವಿಸಿದ ಕೂಡಲೇ ಸದಾ ನಿಮ್ಮ ರಕ್ಷಣೆಗಾಗಿರುವ ನಮ್ಮ ಠಾಣಾ ದೂರವಾಣಿ ಅಥವಾ ಠಾಣಾ ಸಬ್ ಇನ್ಸ್‌ಪೆಕ್ಟರ್ ರವರ ಗಮನಕ್ಕೆ ತರಬೇಕು ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಪಿ ಎಸ್ ಐ   ಈರಯ್ಯ ತಿಳಿಸಿದ್ದಾರೆ.
ತುರ್ತು ಸಂಪರ್ಕಕ್ಕೆ ಬೆಳ್ಳಾರೆ ಪೊಲೀಸ್  ಠಾಣೆ: 08257-271995.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

1 hour ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

2 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

2 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

10 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

11 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

11 hours ago