Advertisement
ಧಾರ್ಮಿಕ

ಮಳೆ ಬರಲಿ….ಮಳೆ…… ಪೆರುವಾಜೆಯಲ್ಲಿ ದೇವರಿಗೆ ಮೊರೆ

Share

ಬೆಳ್ಳಾರೆ: ಮಳೆಯೇ ಬಾ…. ಬಾ ಮಳೆಯೇ ಬಾ…. ಈ ಪ್ರಾರ್ಥನೆ ಒಂದು ಕಡೆಯಾದರೆ , ನಾಡಿನಲ್ಲಿ ಸಮೃದ್ಧ ಮಳೆಯಾಗಲಿ, ಕೃಷಿ ಉಳಿಯಲಿ, ಕುಡಿಯುವ ನೀರು ಬರಲಿ…!. ಈಗ ಎಲ್ಲೆಡೆಯೂ ಇದೇ ಪ್ರಾರ್ಥನೆ.

ಹೀಗಾಗಿ ಸಾಮಾಜಿಕ ಹಿತದೃಷ್ಠಿಯಿಂದ, ನಾಡಿನ ನೆಮ್ಮದಿಗಾಗಿ  ಊರ ಭಕ್ತರು ಹಾಗು ಪೆರುವಾಜೆಯ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಜಲದುರ್ಗಾ ದೇವಿಗೆ 108 ಸೀಯಾಳ ಅಭಿಷೇಕ ನಡೆಯಿತು.ಪೂಜಾ ನೇತೃತ್ವವನ್ನು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ವಹಸಿದ್ದರು.

ಪೂಜಾ ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಭೋಜರಾಜ ಶೆಟ್ಟಿ, ಕರುಣಾಕರ ಗೌಡ ಪೆರುವಾಜೆಗುತ್ತು, ಸಚಿನ್‍ರಾಜ್ ಶೆಟ್ಟಿ, ಶಶಿಕಾಂತ್ ರಾವ್, ಕಸ್ತೂರಿನಾಥ ಶೆಟ್ಟಿ ಪೆರುವಾಜೆಗುತ್ತು, ಮೋನಪ್ಪ ಪೂಜಾರಿ, ದೇವರಾಜ್ ಆಳ್ವ, ಮಹಾಬಲ ರೈ, ವಸಂತ ಆಚಾರ್ಯ, ಸುಂದರ ಗೌಡ ಕೊಡಿಯಾಲ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

2 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

5 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago