ಸುಳ್ಯ: ಮಳೆಯ ಅಬ್ಬರಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 60 ಕೋಟಿಯ ನಷ್ಟ ಸಂಭವಿಸಿದೆ ಎಂದು ಶಾಸಕ ಎಸ್.ಅಂಗಾರ ತಿಳಿಸಿದ್ದಾರೆ.
Advertisement
ಲೋಕೋಪಯೋಗಿ ಇಲಾಖೆಯಲ್ಲಿ 35 ಕೋಟಿಯ ನಷ್ಟ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದಲ್ಲಿ 24 ಕೋಟಿ ಮತ್ತು ಕಂದಾಯ ಇಲಾಖೆಯಲ್ಲಿ 52 ಲಕ್ಷ ರೂ ನಷ್ಟ ಅಂದಾಜಿಸಲಾಗಿದೆ. ರಸ್ತೆ, ಸೇತುವೆ, ಮನೆ, ಕೃಷಿಗಳ ಹಾನಿಯ ನಾಶ ನಷ್ಟಗಳನ್ನು ಅಂದಾಜಿಸಲಾಗಿದೆ. ನಷ್ಟಗಳ ಸಮಗ್ರವಾದ ವರದಿಯನ್ನು ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗಿದೆ. ಸರಕಾರದಿಂದ ಮಳೆ ಹಾನಿಗೆ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement