ಮಂಗಳೂರು/ಸುಳ್ಯ: ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರೀ ಮಳೆಯ ಸೂಚನೆ ಇರುವುದರಿಂದ ರೆಡ್ ಎಲರ್ಟ್ ಘೋಷಣೆಯಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಅ.26 ರಂದು ಕೂಡಾ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…