ಮಹಮ್ಮದ್ ಹಾಜಿ ನಿಧನ

April 27, 2019
1:15 PM

ಎಲಿಮಲೆ: ಇಲ್ಲಿನ ಪ್ರದೇಶದಲ್ಲಿ ಗೂಡಂಗಡಿ ಹಾಜಿ ಎಂದು ಖ್ಯಾತರಾದ ಮಹಮ್ಮದ್ ಹಾಜಿ(85) ನಿಧನರಾದರು. ಇವರು ಪತ್ನಿ , ದೇವಚಳ್ಳದ ಎಲಿಮಲೆ ಜಮಾಅತ್ ನುಸ್ರತ್ ಇಸ್ಲಾಂ ಅಸೋಸೊಯೇಷನ್ ಸದಸ್ಯ ಹಾಗು ಜಮಾಅತ್ ಕಾರ್ಯದರ್ಶಿ ಸೂಫಿ ಎಲಿಮಲೆ ಸೇರಿದಂತೆ ಮೂರು ಪುತ್ರ ಹಾಗು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿರಿಯ ಕಲಾವಿದ ರಂಗಮನೆಯ ಸುಜನಾ ಸುಳ್ಯ ಇನ್ನಿಲ್ಲ
October 24, 2025
7:32 AM
by: The Rural Mirror ಸುದ್ದಿಜಾಲ
ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ
August 28, 2025
9:07 PM
by: The Rural Mirror ಸುದ್ದಿಜಾಲ
ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್
July 19, 2025
4:29 PM
by: The Rural Mirror ಸುದ್ದಿಜಾಲ
ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ |
October 21, 2024
10:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror