ಸುಳ್ಯ: ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 203ನೇ ವಾರದ ಶ್ರಮದಾನ ನ.23 ರಂದು ಮಡಪ್ಪಾಡಿ ಶಾಲಾ ವಟಾರದಲ್ಲಿ ತಂಡ ನೆಟ್ಟು ಬೆಳೆಸಿದ ಅಡಿಕೆ ಗಿಡಗಳಿಗೆ ಹಟ್ಟಿ ಗೊಬ್ಬರ ಹಾಕುವ ಕೆಲಸ ಮಾಡಲಾಯಿತು.
ಒಂದು ಪಿಕ್ಅಪ್ ಗೊಬ್ಬರವನ್ನು ಮಡಪ್ಪಾಡಿ ಸಹಕಾರಿ ಸಂಘದ ಉದ್ಯೋಗಿ ನಡುಬೆಟ್ಟು ಚಿನ್ನಪ್ಪ ಗೌಡ ಮತ್ತು ಮನೆಯವರು ಉಚಿತವಾಗಿ ನೀಡಿ ಸಹಕರಿಸಿದರು. ಮಹಾತ್ಮ ಗಾಂಧೀ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್ ನೇತೃತ್ವದಲ್ಲಿ ಸದಸ್ಯರು ಭಾಗವಹಿಸಿದ್ದರು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…