ಮಂಗಳೂರು:ಮಂಗಳೂರು ಮಹಾನಗರಪಾಲಿಕೆ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು ಬಿಜೆಪಿ ಗೆಲುವಿನ ಹಾದಿಯಲ್ಲಿದೆ. 60 ವಾರ್ಡ್ ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಬೆಳಗ್ಗೆ 9.30 ರ ಹೊತ್ತಿಗೆ 12 ಸ್ಥಾನ ಬಿಜೆಪಿ ಹಾಗೂ 4 ಸ್ಥಾನಗಳಲ್ಲಿ ಗೆಲುವು ಕಂಡಿತ್ತು.
Advertisement
Advertisement
ಮತ ಎಣಿಕೆ ಕೇಂದ್ರದಲ್ಲಿ ತಲಾ 5 ವಾರ್ಡ್‍ಗೆ ಒಬ್ಬರಂತೆ ಒಟ್ಟು 12 ಚುನಾವಣಾಧಿಕಾರಿಗಳು 12 ಕೊಠಡಿಗಳಲ್ಲಿ ಮತ ಎಣಿಕೆ ನಡೆಸುತ್ತಿದ್ದು ಆಯಾ ಚುನಾವಣಾಧಿಕಾರಿಗಳು ಪ್ರತಿಯೊಂದು ವಾರ್ಡ್ ಮತ ಎಣಿಕೆ ಪೂರ್ಣಗೊಂಡ ನಂತರ ಇನ್ನೊಂದು ವಾರ್ಡ್‍ನ ಮತ ಎಣಿಕೆ ಕೈಗೊಳ್ಳಲಿದ್ದಾರೆ. ಒಂದು ಸುತ್ತಿನಲ್ಲಿ 4 ಮತಗಟ್ಟೆಗಳ ಮತ ಎಣಿಕೆ ನಡೆಯತ್ತಿದೆ. ಮತ ಎಣಿಕೆ ಕೇಂದ್ರ ಸುತ್ತಮುತ್ತ ತೀವ್ರ ಭದ್ರತೆ ಕೈಗೊಳ್ಳಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement