ಸರಕಾರ ರಚನೆಗೆ ಹಕ್ಕು ಮಂಡಿಸುವಂತೆ ಮೂರನೇ ಅತಿ ದೊಡ್ಡ ಪಕ್ಷವಾದ ಎನ್‌ಸಿಪಿಗೆ ರಾಜ್ಯಪಾಲರು ಸೋಮವಾರ ಆಹ್ವಾನ ನೀಡಿದ್ದರು. ಇದರ ಗಡುವು ಮಂಗಳವಾರ ರಾತ್ರಿ 8.30ಕ್ಕೆ ಮುಗಿಯುತ್ತಿತ್ತು. ಆದರೆ ಈ ಅವಧಿ ಮುಗಿಯುವ ಮೊದಲೇ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.
ಇದರ ವಿರುದ್ದ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಶಿವಸೇವಾ ಹೇಳಿದೆ.
ಈ ನಡುವೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡಿ ಶಿವಸೇವಾ ಹಾಗೂ ಎನ್ ಸಿ ಪಿ ಮುಖ್ಯಮಂತ್ರಿ ಸ್ಥಾನವನ್ನು ಸಮಾನ ಅವಧಿಗೆ ಹಂಚಿಕೊಳ್ಳುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೀಗ ಎನ್ ಸಿ ಪಿ ಹಾಗೂ ಕಾಂಗ್ರೆಸ್ ಜಂಟಿ ಸಭೆ ನಡೆಸಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…