ಮಹಾರಾಷ್ಟ್ರದಲ್ಲಿ ಸಂತರ ಹತ್ಯೆ | ಇಂದು ಸಂಜೆ ದೀಪ ಹಚ್ಚಿ ಶ್ರದ್ಧಾಂಜಲಿ | ಹಿಂದೂ ಜನಜಾಗೃತಿ ಸಮಿತಿಯಿಂದ ಕರೆ |

April 28, 2020
1:24 PM

ಮಂಗಳೂರು: ಮಹಾರಾಷ್ಟ್ರದ ಪಾಲಘರದಲ್ಲಿ ಉದ್ರಿಕ್ತ ಗುಂಪು ಎ.16  ರಂದು ರಾತ್ರಿ  ಕಲ್ಪವೃಕ್ಷ ಗಿರಿಜೀ ಮಹಾರಾಜ ಹಾಗೂ ಸುಶೀಲ ಗಿರಿಜೀ ಮಹಾರಾಜ ಈ ಇಬ್ಬರು ಸಂತರೊಂದಿಗೆ ಅವರ ವಾಹನ ಚಾಲಕರನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿತು.  ಇವರಿಗೆ ಶ್ರದ್ಧಾಂಜಲಿ ಅರ್ಪಿಸಲು ಎ.28 ರಂದು ಸಂಜೆ  ದೀಪವನ್ನು ಹಚ್ಚಿ ಎಂದು ಹಿಂದೂ ಜನಜಾಗೃತಿ ಸಮಿತಿಯು ಕರೆ ನೀಡಿದೆ.

ದೇಶದಾದ್ಯಂತ ಅನೇಕ ಸಂತ ಸಮಾಜ, ಹಿಂದುತ್ವನಿಷ್ಠರು ಹಾಗೂ ರಾಷ್ಟ್ರಪ್ರೇಮಿ ಸಂಘಟನೆಗಳು ಕೂಡ ಈ ರೀತಿಯಲ್ಲಿ ಜನರಿಗೆ ಕರೆಯನ್ನು ನೀಡಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿ ವಕ್ತಾದ  ರಮೇಶ ಶಿಂದೆ ಹೇಳಿಕೆ ನೀಡಿ, ಎಲ್ಲಾ ಹಿಂದೂಗಳಿಗೆ ಈ ಉಪಕ್ರಮದಲ್ಲಿ ಸಕ್ರಿಯವಾಗಿ  ಪಾಲ್ಗೊಳ್ಳಬೇಕು ಹಾಗೂ  ಅದೇರೀತಿ ಸಾಮಾಜಿಕ ಜಾಲತಾಣ ಗಳಲ್ಲಿಯೂ #HindusRiseAsOne ಈ ಹೆಸರಿನಲ್ಲಿ ಹಿಂದೂ ಸಂಘಟನೆಯನ್ನು ತೋರಿಸಬೇಕು, ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror