ಮಂಗಳೂರು: ಮಹಾರಾಷ್ಟ್ರದ ಪಾಲಘರದಲ್ಲಿ ಉದ್ರಿಕ್ತ ಗುಂಪು ಎ.16 ರಂದು ರಾತ್ರಿ ಕಲ್ಪವೃಕ್ಷ ಗಿರಿಜೀ ಮಹಾರಾಜ ಹಾಗೂ ಸುಶೀಲ ಗಿರಿಜೀ ಮಹಾರಾಜ ಈ ಇಬ್ಬರು ಸಂತರೊಂದಿಗೆ ಅವರ ವಾಹನ ಚಾಲಕರನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿತು. ಇವರಿಗೆ ಶ್ರದ್ಧಾಂಜಲಿ ಅರ್ಪಿಸಲು ಎ.28 ರಂದು ಸಂಜೆ ದೀಪವನ್ನು ಹಚ್ಚಿ ಎಂದು ಹಿಂದೂ ಜನಜಾಗೃತಿ ಸಮಿತಿಯು ಕರೆ ನೀಡಿದೆ.
ದೇಶದಾದ್ಯಂತ ಅನೇಕ ಸಂತ ಸಮಾಜ, ಹಿಂದುತ್ವನಿಷ್ಠರು ಹಾಗೂ ರಾಷ್ಟ್ರಪ್ರೇಮಿ ಸಂಘಟನೆಗಳು ಕೂಡ ಈ ರೀತಿಯಲ್ಲಿ ಜನರಿಗೆ ಕರೆಯನ್ನು ನೀಡಿದ್ದಾರೆ.
ಹಿಂದೂ ಜನಜಾಗೃತಿ ಸಮಿತಿ ವಕ್ತಾದ ರಮೇಶ ಶಿಂದೆ ಹೇಳಿಕೆ ನೀಡಿ, ಎಲ್ಲಾ ಹಿಂದೂಗಳಿಗೆ ಈ ಉಪಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಹಾಗೂ ಅದೇರೀತಿ ಸಾಮಾಜಿಕ ಜಾಲತಾಣ ಗಳಲ್ಲಿಯೂ #HindusRiseAsOne ಈ ಹೆಸರಿನಲ್ಲಿ ಹಿಂದೂ ಸಂಘಟನೆಯನ್ನು ತೋರಿಸಬೇಕು, ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ…
ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…
ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…