“ಮಹಾ” ಮುಖ್ಯಮಂತ್ರಿಯಾಗಿ ಉದ್ದವ್ ಠಾಕ್ರೆ ನ.28 ರಂದೇ ಅಧಿಕಾರ ಸ್ವೀಕಾರ

November 27, 2019
9:33 AM

ಮುಂಬೈ : ನಾಟಕೀಯ ಬೆಳವಣಿಗೆಯಲ್ಲಿ ಎರಡನೇ ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ ಬಳಿಕ, ಇದೀಗ ಶಿವಸೇನೆಯ ಮುಖಂಡ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣವಚನಕ್ಕೆ ಡಿಸೆಂಬರ್ 1 ರ ಬದಲಾಗಿ ನ.28 ರಂದೇ ಪ್ರಮಾಣವಚನಕ್ಕೆ ದಿನ ನಿಗದಿಯಾಗಿದೆ.ಶಿವಾಜಿ ಪಾರ್ಕ್ ನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Advertisement
Advertisement

ಶಿವಸೇನಾ ಮುಖ್ಯಸ್ಥ ಹಾಗೂ  ‘ಮಹಾ ವಿಕಾಸ ಅಘಾದಿ’ ಮೈತ್ರಿಕೂಟದ ನಾಯಕ ಉದ್ಧವ್ ಠಾಕ್ರೆ ಅವರು ಮಂಗಳವಾರ ರಾತ್ರಿ ಸರ್ಕಾರ ರಚನೆಯ ಹಕ್ಕು ಮಂಡಿಸಿ ಡಿ.1 ರಂದು ಪ್ರಮಾಣವಚನ ಎಂದು ದಿನ ನಿಗದಿ ಮಾಡಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಗುರುವಾರವೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದರು. ಶಿವಸೇನಾ, ಕಾಂಗ್ರೆಸ್ ಹಾಗೂ ಎನ್ ಸಿಪಿ ಪಕ್ಷಗಳ ಶಾಸಕರ ಸಭೆಯಲ್ಲಿ ಉದ್ಧವ್ ಠಾಕ್ರೆ ಅವರನ್ನು ಮಹಾ ವಿಕಾಸ ಅಘಾದಿ ಮೈತ್ರಿಕೂಟದ ನಾಯಕನಾಗಿ ಆಯ್ಕೆ ಮಾಡಿದ ಬಳಿಕ ಮುಂದಿನ ಬೆಳವಣಿಗಗಳು ನಡೆದವು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror