Advertisement
ರಾಜ್ಯ

ಮಾಜಿ ಪ್ರಧಾನಿ ದೇವೇ ಗೌಡರಿಗೆ ತುಮಕೂರಿನಲ್ಲಿ ಸೋಲು

Share

ಬೆಂಗಳೂರು: ಲೋಕಸಭಾ ಚುನಾವಣೆಗೆ ತುಮಕೂರಿನಲ್ಲಿ ಸ್ಫರ್ಧೆ ಮಾಡಿದ್ದ ಮಾಜಿ ಪ್ರಧಾನಿ ದೇವೇ ಗೌಡರಿಗೆ ಸೋಲಾಗಿದೆ. ಇಲ್ಲಿ ಎಚ್.ಡಿ ದೇವೇ ಗೌಡ ಅವರು 392167 ಮತಗಳು ಹಾಗೂ ಬಿಜೆಪಿಯ ಜಿ ಎಸ್ ಬಸವರಾಜ್ ಅವರು 414876 ಮತಗಳನ್ನು  ಪಡೆದಿದ್ದು ಅಂತಿಮ ಫಲಿತಾಂಶ ಪ್ರಕಟವಾಗಲಿದೆ. ಆದರೆ ಈಗಾಗಲೇ ಸೋಲು ಖಚಿತವಾಗಿದೆ.

ಈ ನಡುವೆ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ ಬೇಸಿಗೆಗೆ ಈಗಿನಿಂದಲೇ ಸಿದ್ಧರಾಗಿ – ನೀರು ಉಳಿಸದಿದ್ದರೆ ತೋಟ ಉಳಿಸುವುದು ಕಷ್ಟವಾಗಬಹುದು

2026ರ ಎಲ್‌ನಿನೋ ಪರಿಣಾಮದಿಂದ ಮುಂಗಾರು ಮತ್ತು ಹಿಂಗಾರು ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ಮೇ 2027ರವರೆಗೆ…

4 minutes ago

ಅಸ್ಸಾಂನಲ್ಲಿ ಅಡಿಕೆ ಸಾಗಣೆಗೆ ಸಮಸ್ಯೆ…? ಅಕ್ರಮ ಅಡಿಕೆ ಸಾಗಾಟವೇ ಈಗ ಸಂಕಷ್ಟವೇ…?

ಅಸ್ಸಾಂನ ಬರಾಕ್ ಕಣಿವೆಯ ಕಟಿಗೋರಾ ಭಾಗದಲ್ಲಿ ಸ್ಥಳೀಯ ಅಡಿಕೆ ಸಾಗಣೆಗೆ ಸಿಂಡಿಕೇಟ್ ಅಡ್ಡಿಪಡಿಸುತ್ತಿದೆ…

34 minutes ago

ಹವಾಮಾನ ವರದಿ | 13-11-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಅಕ್ವಾನ್ ಚಂಡಮಾರುತದ ಪಥ ನಿಗೂಢ

ಕರ್ನಾಟಕದಾದ್ಯಂತ ಒಣಹವೆ ಮುಂದುವರಿಯಲಿದ್ದು, ಉತ್ತರ ಭಾರತದ ಶೀತ ಹಾಗೂ ಶುಷ್ಕ ಗಾಳಿಯಿಂದ ಚಳಿಯ…

19 hours ago

ಕರ್ನಾಟಕ ಶಾಸ್ತ್ರೀಯ ಸಂಗೀತ ವಿದ್ವತ್ ಪರೀಕ್ಷೆಯಲ್ಲಿ ಸುನಾದ ಸಂಗೀತ ಶಾಲೆಯ ಆರು ವಿದ್ಯಾರ್ಥಿನಿಯರಿಗೆ ವಿಶಿಷ್ಟ ಶ್ರೇಣಿ

ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ವಿದ್ವತ್ ಪರೀಕ್ಷೆಯಲ್ಲಿ…

22 hours ago

ತಾರಸಿ ಮೇಲೆ 150ಕ್ಕೂ ಹೆಚ್ಚು ಗಿಡಗಳ ಹಸಿರು ತೋಟ: ಔಷಧಿ ಸಸ್ಯಗಳಿಂದಲೇ ದಿನಬಳಕೆ ಉತ್ಪನ್ನ ತಯಾರಿಸಿ ಮಾರಾಟ ಮಾಡುತ್ತಿರುವ ಗೃಹಿಣಿ

ಬಳ್ಳಾರಿಯ ಗೃಹಿಣಿ ಆರ್.ಜೆ. ಸುಜಾತ ಅವರು ಮನೆಯ ತಾರಸಿಯಲ್ಲಿ 150ಕ್ಕೂ ಹೆಚ್ಚು ಸಸ್ಯಗಳನ್ನು…

1 day ago

ಬಳಕೆಯಾದ ಅಡುಗೆ ಎಣ್ಣೆ ವಿಲೇವಾರಿಗೆ ಅಧಿಕೃತ ಆ್ಯಪ್

ಹೋಟೆಲ್‌ಗಳಲ್ಲಿ ಬಳಕೆಯಾದ ಅಡುಗೆ ಎಣ್ಣೆ ಸಂಗ್ರಹಣೆ ಮತ್ತು ವಿಲೇವಾರಿಗೆ ಮೂರು ತಿಂಗಳೊಳಗೆ ಅಧಿಕೃತ…

1 day ago