ಮಾಜಿ ಶಾಸಕ ಗೋಪಾಲ್ ಭಂಡಾರಿ ನಿಧನ

July 5, 2019
6:45 AM

ಮಂಗಳೂರು: ಕಾರ್ಕಳ ಮಾಜಿ ಶಾಸಕರು ಗೋಪಾಲ್ ಭಂಡಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನಿಂದ ಮಧ್ಯಾಹ್ನ 2  ಗಂಟೆಗೆ ಹೊರಟಿದ್ದ ವೋಲ್ವೋ ಬಸ್ ನಲ್ಲಿದ್ದ ಗೋಪಾಲ್ ಭಂಡಾರಿಯವರು ಮಂಗಳೂರಿನ ಬಸ್ ನಿಲ್ದಾಣ ತಲುಪಿದ ನಂತರವೂ ಇಳಿಯದ್ದನ್ನು ಕಂಡ ನಿರ್ವಾಹಕರು ಪೊಲೀಸ್ ರಿಗೆ ತಿಳಿಸಿದ್ದು , ಇದೀಗ ವೆನ್ಲಾಕ್ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಈ ವೇಳೆಗೆ ಅವರು ನಿಧನರಾಗಿದ್ದರು.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿರಿಯ ನಟ ದ್ವಾರಕೀಶ್ ನಿಧನ | ಕಂಬನಿ ಮಿಡಿದ ಚಿತ್ರರಂಗ ಹಾಗೂ ನಾಡಿನ ಗಣ್ಯರು
April 16, 2024
12:54 PM
by: The Rural Mirror ಸುದ್ದಿಜಾಲ
ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ | `ಕಾಡಿನೊಳಗೊಂದು ಜೀವ’
February 27, 2024
1:18 PM
by: The Rural Mirror ಸುದ್ದಿಜಾಲ
ಯಕ್ಷಗಾನ ಕಲಾವಿದ ವೆಂಕಟೇಶ ಮಯ್ಯರಿಗೆ ಮಾತೃವಿಯೋಗ
January 15, 2024
11:34 PM
by: ದ ರೂರಲ್ ಮಿರರ್.ಕಾಂ
ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್‌ ಪ್ರಾಂಜಲ್‌ ಅಮರ್‌ ರಹೇ | ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಜನ |
November 25, 2023
1:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror