ಮಂಗಳೂರು: ಕಾರ್ಕಳ ಮಾಜಿ ಶಾಸಕರು ಗೋಪಾಲ್ ಭಂಡಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನಿಂದ ಮಧ್ಯಾಹ್ನ 2 ಗಂಟೆಗೆ ಹೊರಟಿದ್ದ ವೋಲ್ವೋ ಬಸ್ ನಲ್ಲಿದ್ದ ಗೋಪಾಲ್ ಭಂಡಾರಿಯವರು ಮಂಗಳೂರಿನ ಬಸ್ ನಿಲ್ದಾಣ ತಲುಪಿದ ನಂತರವೂ ಇಳಿಯದ್ದನ್ನು ಕಂಡ ನಿರ್ವಾಹಕರು ಪೊಲೀಸ್ ರಿಗೆ ತಿಳಿಸಿದ್ದು , ಇದೀಗ ವೆನ್ಲಾಕ್ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಈ ವೇಳೆಗೆ ಅವರು ನಿಧನರಾಗಿದ್ದರು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…