ಸುಳ್ಯ: ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ಅರುಣ್ ಜೇಟ್ಲಿ ಅವರ ಅಕಾಲಿಕ ನಿಧನಕ್ಕೆ ಸುಳ್ಯ ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಶ್ರಫ್ ಕಾಸಿಲೆ ಸಂತಾಪ ಸೂಚಿಸಿದ್ದಾರೆ. ದೇಶದ ಆರ್ಥಿಕ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಮಾಡಿರುವ ಜೇಟ್ಲೀ ಅವರ ನಿಧನ ದೇಶಕ್ಕೆ ತುಂಬಲಾರದ ನಷ್ಟ ಎಂದು ಅವರು ಹೇಳಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.