ಮಾಜಿ ಸಚಿವ ಜಿ.ಪರಮೇಶ್ವರ್ ಆಪ್ತ ಸಹಾಯಕ ಆತ್ಮಹತ್ಯೆ

October 12, 2019
2:09 PM

ಬೆಂಗಳೂರು: ಮಾಜಿ ಸಚಿವ ಜಿ. ಪರಮೇಶ್ವರ್ ಅವರ ಮನೆ ಹಾಗೂ ಕಾಲೇಜಿನ ಮೇಲೆ ಐ ಟಿ ದಾಳಿ ನಡೆದ ಬೆನ್ನಲ್ಲೇ ಇದೀಗ ಅವರ ಆಪ್ತ ಸಹಾಯಕ ರಮೇಶ್ ಆತ್ಯಹತ್ಯೆಗೆ ಶರಣಾಗಿದ್ದಾರೆ.

ಐಟಿ ದಾಳಿ ವೇಳೆ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು. ಅದಾದ ಬಳಿಕ ಜ್ಞಾನ ಭಾರತಿ ವಿವಿ ಕ್ಯಾಂಪಸ್ ವ್ಯಾಪ್ತಿಯಲ್ಲಿ  ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಚಾರಣೆ ಬಳಿಕ ಆಪ್ತರಿಗೆ ಕರೆ ಮಾಡಿ ನೋವು ತೋಡಿಕೊಂಡಿದ್ದರು ಎಂದು ತಿಳಿದುಬಂದಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ
ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ
August 21, 2026
6:45 AM
by: ದ ರೂರಲ್ ಮಿರರ್.ಕಾಂ
ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ
August 21, 2026
6:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror