ಬೆಂಗಳೂರು: ಮಾಜಿ ಸಚಿವ ಜಿ. ಪರಮೇಶ್ವರ್ ಅವರ ಮನೆ ಹಾಗೂ ಕಾಲೇಜಿನ ಮೇಲೆ ಐ ಟಿ ದಾಳಿ ನಡೆದ ಬೆನ್ನಲ್ಲೇ ಇದೀಗ ಅವರ ಆಪ್ತ ಸಹಾಯಕ ರಮೇಶ್ ಆತ್ಯಹತ್ಯೆಗೆ ಶರಣಾಗಿದ್ದಾರೆ.
ಐಟಿ ದಾಳಿ ವೇಳೆ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು. ಅದಾದ ಬಳಿಕ ಜ್ಞಾನ ಭಾರತಿ ವಿವಿ ಕ್ಯಾಂಪಸ್ ವ್ಯಾಪ್ತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಚಾರಣೆ ಬಳಿಕ ಆಪ್ತರಿಗೆ ಕರೆ ಮಾಡಿ ನೋವು ತೋಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…