ಮಂಗಳೂರು:ಮಹಾ ನಿರ್ದೇಶಕರು ಪುನರ್ವಸತಿ, ನವದೆಹಲಿ ಸಿಐಐ ಇವರ ಸಹಯೋಗದೊಂದಿಗೆ ವಾಯುಸೇನೆ ತರಬೇತಿ ಮುಖ್ಯಾಲಯದ 16 ಟೆಟ್ರಾ ಸಾಲೆ, ವಾಯುಸೇನೆ ನೆಲೆ ಜಾಲಹಳ್ಳಿ ಬೆಂಗಳೂರು ಇಲ್ಲಿ ಫೆಬ್ರವರಿ 19 ರಂದು ಮಾಜಿ ಸೈನಿಕರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಉದ್ಯೋಗಾಂಕ್ಷಿ ಮಾಜಿ ಸೈನಿಕರು ತಮ್ಮ ವೈಯಕ್ತಿಕ ಮಾಹಿತಿ (ಸಿವಿ)ಯ ಆರು ಪ್ರತಿಗಳೊಂದಿಗೆ ಹಾಗೂ ಮಾಜಿ ಸೈನಿಕರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್‍ಗಳೊಂದಿಗೆ ಹಾಜರಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇಲ್ಲಿಗೆ ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…