ಸುಳ್ಯ:ಬಿ ಜೆ. ಪಿ ಹಿರಿಯ ನಾಯಕ, ಉತ್ತಮ ಸಂಸದೀಯ ಪಟು ಆಗಿದ್ದ ಮಾಜಿ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಅವರ ಅಕಾಲಿಕ ನಿದನಕ್ಕೆ ಕೆ. ಪಿ. ಸಿ. ಸಿ. ಮಾಜಿ ಕಾರ್ಯದರ್ಶಿ ಟಿ. ಎಂ. ಶಾಹಿದ್ ತೆಕ್ಕಿಲ್ ಅವರು ಸಂತಾಪ ವ್ಯಕ್ತಪಡಿಸಿರುತ್ತಾರೆ.
ಅವರ ನಿಧನವು ಭಾರತ ದೇಶಕ್ಕೆ ತುಂಬಲಾರದ ನಷ್ಟ ವಾಗಿದೆ. ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಟಿ. ಎಂ. ಶಾಹಿದ್ ಅವರು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿರುತ್ತಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…