ಮಾಡಾವು ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿ ಚುರುಕಿಗೆ ಒತ್ತಾಯ

ಬೆಳ್ಳಾರೆ: ಮಾಡಾವು ಸನ್ ಸ್ಟೇಶನ್ ಕಾಂಗಾರಿ ಚುರುಕಾಗಲು ವಿದ್ಯುತ್ ತಂತಿ ಎಳೆಯುವ ಕಾರ್ಯ ನಡೆಯಬೇಕಿದೆ. ಇದಕ್ಕಾಗಿ ಕೆಲವೊಂದು ಮರಗಳ ತೆರವಿಗೆ ಅರಣ್ಯ ಇಲಾಖೆ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಪುತ್ತೂರು ಅರಣ್ಯ ಇಲಾಖೆಗೆ ಜೂ.6 ರಂದು ವಿದ್ಯುತ್ ಬಳಕೆದಾರರು ಭೇಟಿ ನೀಡಲಿದ್ದಾರೆ. Advertisement ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸರಬರಾಜು ಶೋಚನೀಯ ಸ್ಥಿತಿಯಲ್ಲಿದೆ. ಬಂಟ್ವಾಳ, ಪುತ್ತೂರು ತಾಲೂಕಿಡೀ 24 ಗಂಟೆ ಗುಣಮಟ್ಟದ ವಿದ್ಯುತ್ ಇದೆ. ಸುಳ್ಯದಲ್ಲಿ ತೀರಾ ಕಮ್ಮಿ ವೋಲ್ಟೇಜ್ ನ ವಿದ್ಯುತ್ ಸರಬರಾಜಾಗುತ್ತಿದೆ. ನೀರಿದ್ದರೂ ತೋಟಕ್ಕೆ ನೀರು … Continue reading ಮಾಡಾವು ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿ ಚುರುಕಿಗೆ ಒತ್ತಾಯ