ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಆದರೆ ಏನು ಪ್ರಯೋಜನ ?

ಸುಳ್ಯ: ಅನೇಕ ವರ್ಷಗಳ ಬಳಿಕ ವಿದ್ಯುತ್ ಸಮಸ್ಯೆ ನಿವಾರಣೆಯ ಕನಸು ಹತ್ತಿರವಾಗುತ್ತಿದೆ. ಸುಳ್ಯದ ಕಡೆಗೂ ನಿರಂತರ ವಿದ್ಯುತ್ ಭಾಗ್ಯ ಕಾಣುವಂತಾಗುತ್ತದೋ ಎಂಬ ನಿರೀಕ್ಷೆ ಹೆಚ್ಚಾಗಿದೆ. ಸುಳ್ಯ ಶಾಸಕರು ಎಲರ್ಟ್ ಆದಂತೆ ಕಾಣುತ್ತದೆ. ಹಾಗಾದರೆ ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಆದರೆ ಏನು ಪ್ರಯೋಜನ, ಹೇಗಿದೆ ಈ ಯೋಜನೆ ? Advertisement ಈ ಯೋಜನೆ ಹೀಗಿದೆ : ನೆಟ್ಲಮುಡ್ನೂರಿನಿಂದ ಮಾಡಾವಿಗೆ 110 ಕೆ ವಿ ವಿದ್ಯುತ್ ಲೈನ್ ಎಳೆಯುವ ಮೂಲಕ ಮಾಡಾವಿನಲ್ಲಿ ಸಬ್ ಸ್ಟೇಷನ್ ಆರಂಭವಾಗುತ್ತದೆ. ಮಾಡಾವಿನಿಂದ ಸುಳ್ಯ- … Continue reading ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಆದರೆ ಏನು ಪ್ರಯೋಜನ ?