ಪುತ್ತೂರು:ಮಾಣಿ-ಮೈಸೂರು ಹೆದ್ದಾರಿಯ ಪುತ್ತೂರು ಬೈಪಾಸ್‍ನ ಬಪ್ಪಳಿಗೆ ಜಂಕ್ಷನ್‍ನಲ್ಲಿ ಈ ಅಪಾಯಕಾರಿ ಗುಡ್ಡವಿದೆ.ಕಳೆದ ವರ್ಷವೂ ಇದೇ ಸ್ಥಿತಿಯಲ್ಲಿ ಈ ಗುಡ್ಡವಿತ್ತು. ಭಾರೀ ಮಳೆಯಾದರೆ ಗುಡ್ಡ ಕುಸಿತ ವಾಹನ ಸಂಚಾರಕ್ಕೆ ತೊಡಕಾಗುತ್ತದೆ. ಹೀಗಾಗಿ ಈಗಲೇ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಹೆದ್ದಾರಿಯಾದ್ದರಿಂದ ವಾಹನ ಸಂಚಾರ ನಿರಂತರ ನಡೆಯುತ್ತದೆ. ಹೀಗಾಗಿ ಎಚ್ಚರಿಕೆ ಅಗತ್ಯ.
ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 22 ರಿಂದ ಬೇಸಿಗೆ ಮಳೆ ಆರಂಭವಾಗುವ…
ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ…
ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…