ಮಾದಕ ವಸ್ತುಗಳ ಜಾಲವನ್ನು ತಡೆಗಟ್ಟಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

July 6, 2019
8:20 PM

ಸುಳ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಘಟಕದ  ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ ನಡೆಸಲಾಯಿತು. ಪುತ್ತೂರಿನಲ್ಲಿ ನಡೆದ ಪ್ರಕರಣವನ್ನು ಖಂಡಿಸಿ ಹಾಗೂ ಈ ಪ್ರಕರಣದಲ್ಲಿ ಭಾಗಿಯಾದವರನ್ನು ಎಬಿವಿಪಿ ಕಾರ್ಯಕರ್ತರೆಂದು ಸುಳ್ಳು ಸುದ್ದಿ ಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮತ್ತು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ಜಾಲವನ್ನು ತಡೆಗಟ್ಟಲು ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲಾಯಿತು. ನಂತರ ಇದಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ತಹಶೀಲ್ದಾರ್ ಮುಖಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

Advertisement
Advertisement
Advertisement

ಈ ಸಂದರ್ಭ  ಎಬಿವಿಪಿ ಪ್ರಮುಖರಾದ ಧನರಾಜ್ ಕಾಪುಮಲೆ, ರಕ್ಷಿತ್ ಶೀರಡ್ಕ, ನೋಹಿತ್ ನಿಡ್ಯಮಲೆ, ಕೌಶಲ್, ದಿವಿನ್ ನಿಡ್ಯಮಲೆ ಉಪಸ್ಥಿತರಿದ್ದರು.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 31-10-2024 | ಎರಡು ದಿನ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ | ಮಳೆ ದೂರವಾಗುವ ಲಕ್ಷಣ |
October 31, 2024
1:18 PM
by: ಸಾಯಿಶೇಖರ್ ಕರಿಕಳ
ಬೆಳಕಿನ ಹಬ್ಬ ದೀಪಾವಳಿ | ಮಾರುಕಟ್ಟೆಯಲ್ಲಿ ವಿವಿಧ ವಿನ್ಯಾಸದ ಹಣತೆ | ಗ್ರಾಹಕರ ಮನಸೆಳೆಯುತ್ತಿರುವ ಮಣ್ಣಿನ ಹಣತೆ |
October 31, 2024
7:14 AM
by: The Rural Mirror ಸುದ್ದಿಜಾಲ
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ 24 ವಿಶೇಷ ರೈಲು | ಪಟಾಕಿಗಳನ್ನು ರೈಲುಗಳಲ್ಲಿ ಕೊಂಡೊಯ್ಯದಂತೆ ರೈಲ್ವೆ ಇಲಾಖೆ ಮನವಿ
October 31, 2024
6:59 AM
by: The Rural Mirror ಸುದ್ದಿಜಾಲ
ಕಂದಾಯ ಅಧಿಕಾರಿಗಳು ಸಂವೇದನಾಶೀಲರಾಗಿ ಕಾರ್ಯ ನಿರ್ವಹಿಸಿ | ಕಂದಾಯ ಸಚಿವ ಕೃಷ್ಣಬೈರೇಗೌಡ
October 31, 2024
6:55 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror