ಸುಳ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಘಟಕದ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ ನಡೆಸಲಾಯಿತು. ಪುತ್ತೂರಿನಲ್ಲಿ ನಡೆದ ಪ್ರಕರಣವನ್ನು ಖಂಡಿಸಿ ಹಾಗೂ ಈ ಪ್ರಕರಣದಲ್ಲಿ ಭಾಗಿಯಾದವರನ್ನು ಎಬಿವಿಪಿ ಕಾರ್ಯಕರ್ತರೆಂದು ಸುಳ್ಳು ಸುದ್ದಿ ಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮತ್ತು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ಜಾಲವನ್ನು ತಡೆಗಟ್ಟಲು ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲಾಯಿತು. ನಂತರ ಇದಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ತಹಶೀಲ್ದಾರ್ ಮುಖಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಎಬಿವಿಪಿ ಪ್ರಮುಖರಾದ ಧನರಾಜ್ ಕಾಪುಮಲೆ, ರಕ್ಷಿತ್ ಶೀರಡ್ಕ, ನೋಹಿತ್ ನಿಡ್ಯಮಲೆ, ಕೌಶಲ್, ದಿವಿನ್ ನಿಡ್ಯಮಲೆ ಉಪಸ್ಥಿತರಿದ್ದರು.
ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…