ಮಿಂಚುಳ್ಳಿ: ಸಣ್ಣ ಕಥೆ ಬರೆಯುವುದು- ಕಾರ್ಯಾಗಾರ

November 14, 2019
4:00 PM

ಸುಳ್ಯ: ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ಕನ್ನಡ ವಿಭಾಗದಿಂದ ಸಣ್ಣ ಕಥೆ ಬರೆಯುವ ಕಾರ್ಯಾಗಾರ “ಮಿಂಚುಳ್ಳಿ”ಯನ್ನು ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಏರ್ಪಡಿಸಲಾಗಿತ್ತು. ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಸಣ್ಣ ಕಥೆಯನ್ನು ಫಲಕದಲ್ಲಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಸುಮಾರು 60 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಏಕಕಾಲದಲ್ಲಿ ಕಥೆಗಳನ್ನು ಬರೆದರು.

Advertisement
Advertisement

Advertisement

ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್, ವಾಣಿಜ್ಯ ವಿಭಾಗದ ಉಪನ್ಯಾಸಕಿ  ಸಾವಿತ್ರಿ, ಕಲಾ ವಿಭಾಗದ ಉಪನ್ಯಾಸಕ ಹರೀಶ್ ಉಪಸ್ಥಿತರಿದ್ದರು.  ಉಪನ್ಯಾಸಕಿ ಬೇಬಿ ವಿದ್ಯಾ ಸ್ವಾಗತಿಸಿ, ವಂದಿಸಿದರು.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ
ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |
May 10, 2024
1:28 PM
by: The Rural Mirror ಸುದ್ದಿಜಾಲ
ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ
April 29, 2024
11:12 PM
by: ದ ರೂರಲ್ ಮಿರರ್.ಕಾಂ
ಗೋವಿಜ್ಞಾನ, ವಿಷಮುಕ್ತ ಕೃಷಿ ಹಾಗೂ ಗ್ರಾಮೋದ್ಯೋಗ ಆಧಾರಿತ ಸ್ವಾವಲಂಬಿ ಗ್ರಾಮ ನಿರ್ಮಾಣದ ಮಹಾ ಶಿಬಿರ
March 20, 2024
4:04 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror