Advertisement
ಅಂಕಣ

ಮಿಣಿ ಮಿಣಿ ಮಿನುಗುವ ಮಿಂಚುಹುಳ

Share

ಮಳೆಗಾಲದಲ್ಲಿ ಆಗಸದಲ್ಲಿ ಮಿನುಗುವ ಬೆಳ್ಳಿ ಚುಕ್ಕಿಗಳಿಗೆ ಕಾರ್ಮೋಡದ ಪರದೆ.ಇದೇ ಸಮಯದಲ್ಲಿಗದ್ದೆ, ತೋಟ, ಕಾಡುಒಟ್ಟಾರೆ ಹೇಳುವುದರಾದರೆ ಪ್ರಕೃತಿಯ ಮಡಿಲಿನ ಕಡೆಗೆ ಹೋದರೆ ಕಾರ್ಮೋಡವನ್ನು ಸೀಳಿ ಧರೆಯತ್ತ ನಕ್ಷತ್ರಗಳು ಧಾವಿಸಿ ಬಂದಿವೆಯೋ ಏನೋ ಎಂದು ಭಾಸವಾಗುವುದು ನಿಜ. ಇದಕ್ಕೆಕಾರಣ ಹೊಳೆಯುವ ಬೆಳಕನ್ನು ಚೆಲ್ಲುತ್ತಾ ಹಾರುವ ಬೀಟಲ್‍ಜಾತಿಗೆ ಸೇರಿದ ಮಿಂಚುಹುಳಗಳು.

Advertisement
Advertisement
Advertisement
Advertisement

ಪ್ರಕೃತಿಯ ಚಮತ್ಕಾರಗಳಲ್ಲೊಂದಾದ ಈ ಕೀಟದ ಸುಂದರತೆಯನ್ನುಆಹ್ಲಾದಿಸುವ ಮನಸ್ಸಿದ್ದರೆ ಕತ್ತಲಲ್ಲಿ ಕಾಣುವ ಮಿಂಚುಹುಳದ ಈ ಬೆಳಕಿನಾಟ ಮನಕ್ಕೆ ತಂಪೆರೆಯವುದಂತು ನಿಜ. ಮಾನವಜಗತ್ತು ಎಷ್ಟೇ ವಿನೂತನ ಆವಿಷ್ಕಾರ ಮಾಡಿದರೂ ಪ್ರಕೃತಿಯ ಮಡಿಲಿನಲ್ಲಿರುವಇಂತಹಜೀವ ಸಂಕುಲಗಳಿಂದಾಗಿ ದೇವರ ಸೃಷ್ಟಿಗೆತಲೆಬಾಗಲೇ ಬೇಕು.

Advertisement

ಮಿಂಚುಹುಳಗಳ ದೇಹದ ಹಿಂಭಾಗದಲ್ಲಿರುವ ವಿಶಿಷ್ಟ ಕೋಶಗಳಲ್ಲಿರುವ ಪ್ರೋಟೀನ್ ಹಾಗು ಅಣುಗಳಿಂದಾಗಿ ಅಪರೂಪದ ಬೆಳಕು ಉತ್ಪತ್ತಿಯಾಗುತ್ತವೆ. ತಮ್ಮ ಶರೀರದಲ್ಲಿ ಬಿಡುಗಡೆಯಾಗುವ ಈ ಬೆಳಕಿನ ಮೂಲಕವೇ ತಮ್ಮ ಸಂಗಾತಿಯನ್ನು ಸೆಳೆಯುತ್ತವೆ. ತನ್ನ ವಾಸಸ್ಥಳಗಳನ್ನು ಗುರುತಿಸಲು ಹಾಗು ಬೇಟೆಯನ್ನು ಹಿಡಿಯಲು ಮಿಂಚುಹುಳಗಳು ತಮ್ಮಿಂದ ಹೊರಸೂಸುವ ಈ ಬೆಳಕನ್ನು ಬಳಸುತ್ತವೆ.
ಸೂರ್ಯಕಿರಣದ ಬೆಳಕು, ಉರಿಯುವ ಕಟ್ಟಿಗೆ ಅಥವಾ ಮಾನವಜಗತ್ತು ಆವಿಷ್ಕರಿಸಿದ ವಿಧ್ಯುತ್‍ಆಧಾರಿತ ಬೆಳಕು ಎಂದರೆ ನಮ್ಮ ಮನಸ್ಸಿಗೆ ಮೊದಲು ನೆನಪಾಗುವುದು ಶಾಖ.ಆದರೆ ವಿಚಿತ್ರಎಂದರೆ ಮಿಂಚು ಹುಳಗಳು ಮಾತ್ರತಮ್ಮ ಈ ಬೆಳಕಲ್ಲಿ ಶೂನ್ಯ ಶಾಖವನ್ನುಅಂದರೆ ಬಿಸಿಯಿಲ್ಲದ ಬೆಳಕನ್ನು ಹೊರಸೂಸುತ್ತವೆ. ಇದಕ್ಕೆತಣ್ಣನೆಯ ಬೆಳಕು ಎಂದುಕರೆಯುತ್ತಾರೆ.ಅಂದ ಹಾಗೆ ಮಿಂಚು ಹುಳಗಳು ತಮಗೆಅತೀ ಹೆಚ್ಚು ಆಹಾರ ಸಿಗುವಂತಹ ಗಿಡಮರಗಳಿಂದ ಕೂಡಿದತಂಪಾದ ವಾತಾವರಣದಲ್ಲಿಕಂಡುಬರುತ್ತವೆ.

ಜಗತ್ತಿನ ಯಾವುದೇ ಜೀವಿಯ ಜೀವನಕ್ರಮವನ್ನುಆಸಕ್ತಿಯಿಂದ ಗಮನಿಸಿದರೆ ಹಲವಾರು ಅಚ್ಚರಿಗಳು ಅದರಲ್ಲಿಅಡಗಿರುತ್ತವೆ. ಸಂಶೋಧಿಸಿದಷ್ಟೂ ಹೊಸ ವಿಷಯಗಳು ತೆರೆದುಕೊಳ್ಳುತ್ತವೆ. ಮಾನವನೇ ಬುದ್ದಿವಂತಜೀವಿ ಎಂದು ಅಹಂನಿಂದ ಬದುಕದೇ ಮನಸ್ಸಿಗೆ ಮುದ ನೀಡುವ ಇಂತಹಜೀವ ಸಂಕುಲಗಳನ್ನೂ ಸ್ವಚ್ಛಂದವಾಗಿದೇವರ ಸೃಷ್ಟಿಯ ಈ ವಿಶ್ವದಲ್ಲಿ ಅವುಗಳಿಷ್ಟದಂತೆ ಬದುಕಲು ಅವಕಾಶ ಕೊಡುವುದುಎಲ್ಲಾಧೃಷ್ಟಿಕೋನದಿಂದಲೂ ಒಳ್ಳೆಯದು. ಏನಂತೀರಿ..?

Advertisement

# ವಂದನಾರವಿ ಕೆ.ವೈ. ವೇಣೂರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

23 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago