ಸುಳ್ಯ: ದೀಪಾವಳಿ ಹಬ್ಬದ ಪ್ರಯುಕ್ತ ಮಿತ್ರ ಬಳಗ ಕಾಯರ್ತೋಡಿ ವತಿಯಿಂದ ಗೂಡು ದೀಪ ಸ್ಪರ್ಧೆ ಏರ್ಪಡಿಸಲಾಯಿತು. ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ನಡೆದ ಸ್ಪರ್ಧೆಯಲ್ಲಿ ವಿವಿಧ ವಿನ್ಯಾಸದ ವರ್ಣಮಯ ಗೂಡುದೀಪಗಳನ್ನು ತಯಾರಿಸಲಾಗಿತ್ತು. ಮಿತ್ರ ಬಳಗ ಕಾಯರ್ತೋಡಿಯು ದೀಪಾವಳಿ ಪ್ರಯುಕ್ತ ಪ್ರತಿ ವರ್ಷವೂ ಗೂಡು ದೀಪ ಸ್ಪರ್ಧೆ ಹಾಗು ಬಲಿಯೇಂದ್ರ ಅಲಂಕಾರ ಸ್ಪರ್ಧೆಯನ್ನು ಏರ್ಪಡಿಸುತ್ತಾರೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…