ಮಂಗಳೂರು: ನೈಋತ್ಯ ಮುಂಗಾರು ಚುರುಕು ಪಡೆದುಕೊಂಡಿದೆ. ಆದ್ರಾ ಮಳೆ ಉತ್ತಮವಾಗಿ ಸುರಿದಿದೆ. ಇದೀಗ ಜು.9 ರವರೆಗೆ ಇನ್ನೂ ಹೆಚ್ಚಿನ ಮಳೆ ನಿರೀಕ್ಷೆ ಮಾಡಲಾಗಿದೆ. ಈ ಬಗ್ಗೆ ಹವಾಮಾನ ಇಲಾಖೆ ಕೂಡಾ ಮಾಹಿತಿ ನೀಡಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ‘ಎಲ್ಲೊ ಅಲರ್ಟ್’ ಘೋಷಣೆ ಮಾಡಲಾಗಿದೆ. 45 ರಿಂದ 55 ಕಿ. ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…