ಮುಂಗಾರು ಮಳೆಗೆ ಮುನ್ನುಡಿ : ಕೇರಳದಲ್ಲಿ ರೆಡ್ ಎಲರ್ಟ್

June 7, 2019
10:34 PM

ತಿರುವಂತನಪುರ: ಮಳೆಗಾಲ ಶುರುವಾಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಕೇರಳದ 4 ಜಿಲ್ಲೆಗಳಲ್ಲಿ  ರೆಡ್ ಎಲರ್ಟ್ ಹವಾಮಾನ ಇಲಾಖೆ ಘೋಷಣೆ ಮಾಡಿದೆ. ಕೇರಳ ರಾಜ್ಯದ ತ್ರಿಶೂರ್ , ಎರ್ನಾಕುಲಂ, ಮಲಪ್ಪುರಂ ಹಾಗೂ ಕೋಝಿಕ್ಕೋಡ್ ಜಿಲ್ಲೆಯಲ್ಲಿ  ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ. ಇದರಲ್ಲಿ ತ್ರಿಶೂರ್ ಜಿಲ್ಲೆಯಲ್ಲಿ  ಜೂ.10 ರಂದು ಹಾಗೂ ಉಳಿದ ಜಿಲ್ಲೆಗಳಲ್ಲಿ  ಜೂ.11 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.  ಮುಂಗಾರು ಮಳೆಯು ಜೂ.8 ರಂದು ಕೇರಳ ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆ ಹೇಳಿತ್ತು.

ಈ ನಡುವೆ ರಾಜ್ಯ ಕರಾವಳಿ ಜಿಲ್ಲೆ  ಸೇರಿದಂತೆ ಇತರ ಕಡೆಗಳಲ್ಲಿ  24 ಗಂಟೆಗಳಲ್ಲಿ  ಭಾರಿ ಮಳೆಯಾಗಲಿದೆ ಎಂಬ ಸೂಚನೆ ಬಂದಿತ್ತು. ಅದರ ಬೆನ್ನಿಗೇ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ.

 

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror