ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಶ್ರೀ ಶಾರದಾ ದೇವಿಯ ವಿಗ್ರಹ ವಿಸರ್ಜನಾ ಶೋಭಾಯಾತ್ರೆ ನಡೆಯಲಿರುವ ಸಮಯ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಸೂಕ್ತ ಬಂದೋಬಸ್ತು ಮಾಡಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಸೆ.29 ರಿಂದ ರಿಂದ ಅ.13 ರವರೆಗೆ ಶ್ರೀ ಶಾರದಾ ದೇವಿಯ ವಿಗ್ರಹ ವಿಸರ್ಜನಾ ಶೋಭಾಯಾತ್ರೆ ನಡೆಯುವ ಸ್ಥಳಗಳಲ್ಲಿ ವೈನ್‍ಶಾಪ್/ ಬಾರ್ ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಿಂಧು ಬಿ ರೂಪೇಶ್ ಆದೇಶಿಸಿರುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel