Advertisement
ಮಾಹಿತಿ

ಮುಂಜಾಗ್ರತೆಗಾಗಿ ಮದ್ಯದಂಗಡಿ ಬಂದ್

Share

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಶ್ರೀ ಶಾರದಾ ದೇವಿಯ ವಿಗ್ರಹ ವಿಸರ್ಜನಾ ಶೋಭಾಯಾತ್ರೆ  ನಡೆಯಲಿರುವ ಸಮಯ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಸೂಕ್ತ ಬಂದೋಬಸ್ತು ಮಾಡಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಸೆ.29 ರಿಂದ ರಿಂದ  ಅ.13 ರವರೆಗೆ ಶ್ರೀ ಶಾರದಾ ದೇವಿಯ ವಿಗ್ರಹ ವಿಸರ್ಜನಾ ಶೋಭಾಯಾತ್ರೆ ನಡೆಯುವ ಸ್ಥಳಗಳಲ್ಲಿ ವೈನ್‍ಶಾಪ್/ ಬಾರ್ ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಿಂಧು ಬಿ ರೂಪೇಶ್ ಆದೇಶಿಸಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

3 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

4 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

14 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

20 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

20 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

20 hours ago