ಸುಳ್ಯ: ವರುಣಾರ್ಭಟ ಮುಂದುವರಿದಿದೆ.
ಗುರುವಾರ ಘಟ್ಟ ಪ್ರದೇಶದಲ್ಲಿ ಕೂಡಾ ಸುರಿದ ಮಳೆಗೆ ಕುಮಾರಧಾರಾ ನದಿ ಉಕ್ಕಿ ಹರಿದಿದೆ.ಸ್ನಾನ ಘಟ್ಟ ಮಾತ್ರವಲ್ಲದೆ ಪುತ್ತೂರು ಸುಬ್ರಹ್ಮಣ್ಯ ರಸ್ತೆ ಯಲ್ಲೂ ನೀರು ಹರಿದು ಸಂಚಾರ ಸ್ಥಗಿತ ಗೊಂಡಿದೆ.
ಮಂಗಳೂರು ಬೆಂಗಳೂರು ಹೆದ್ದಾರಿಯ ಉದನೆಯಲ್ಲಿ ನೀರು ರಸ್ತೆಗೆ ಹರಿದು ಸಂಚಾರಕ್ಕೆ ತಡೆಯಾಗಿದೆ.
ಗುರುವಾರವೂ ಗಾಳಿ ಮುಂದುವರಿದಿದೆ.ಹೀಗಾಗಿ ಸಂಪಾಜೆ, ಐವರ್ನಾಡು, ಪಂಜ ಸೇರಿದಂತೆ ವಿವಿದೆಡೆ ಮರ ಉರುಳಿ ಹಾನಿಯಾಗಿದೆ.ಕೆಲವು ಕಡೆ ಮನೆಗೂ ಹಾನಿಯಾಗಿದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…