ಮುಂದುವರಿದ ಸುಬ್ರಹ್ಮಣ್ಯ ವಿವಾದ : ಪತ್ರಿಕಾಗೋಷ್ಠಿ ಮಾಡಿದವರಿಗೆ ನೊಟೀಸ್

June 24, 2019
6:12 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಹಿತರಕ್ಷಣಾ ಸಮಿತಿಯ 5 ಜನ ಸದಸ್ಯರಿಗೆ ಸಂಪುಟ ನರಸಿಂಹ ಸ್ವಾಮಿ ಮಠದ ಪರ ವಕೀಲರು ನೋಟೀಸ್  ನೀಡಿದ್ದಾರೆ.  ವಿವಾದಗಳು ಇರುವಂತೆಯೇ ಪತ್ರಿಕಾಗೋಷ್ಠಿ ಮೂಲಕ ತಪ್ಪು ಮಾಹಿತಿ ಹರಡುವುದು ಸರಿಯಲ್ಲ ಎಂದು ನೋಟೀಸಿನಲ್ಲಿ  ತಿಳಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಹಿತರಕ್ಷಣಾ ಸಮಿತಿಯ ಮಹೇಶ್‌ಕುಮಾರ್ ಕರಿಕ್ಕಳ, ಶಿವರಾಮ ರೈ, ಗುರುಪ್ರಸಾದ್ ಪಂಜ, ಪ್ರಶಾಂತ್ ಭಟ್ ಮಾಣಿಲ, ಶ್ರೀನಾಥ್, ಕೆ.ರವಿಪ್ರಸಾದ ಶೆಟ್ಟಿ ಇವರಿಗೆ ಈ ನೋಟೀಸ್ ನೀಡಲಾಗಿದೆ.

Advertisement

ಇದೀಗ ಮತ್ತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ಮತ್ತೆ ತೆರೆದುಕೊಂಡಿದೆ.

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ
April 19, 2026
10:56 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ
April 19, 2026
11:59 AM
by: ಸಾಯಿಶೇಖರ್ ಕರಿಕಳ
ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror