ಮುಂಬಯಿ: ರಾಜ್ಯದ ಕರಾವಳಿಯಲ್ಲಿ ಮಳೆ ಕಡಿಮೆಯಾದರೆ ಮುಂಬಯಿ ಕರಾವಳಿ ಪ್ರದೇಶ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು 3 ಮಂದಿ ವಿದ್ಯುತ್ ಶಾಕ್ ಗೆ ಬಲಿಯಾದ ಬಗ್ಗೆ ವರದಿಯಾಗಿದೆ. ಈ ನಡುವೆ ದಾಬರ್ ಹೂವಿನ ಮಾರುಕಟ್ಟೆಯಲ್ಲಿ ಗೋಡೆ ಕುಸಿದು 3 ಮಂದಿಗೆ ಗಾಯವಾಗಿದೆ. ಥಾಣೆ, ಪಾಲ್ ಫಾರ್ ಸೇರಿದಂತೆ ವಿವಿದೆಡೆ ಮಳೆಯ ಕಾರಣದಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಗೋರೇಗಾವ್ ಪ್ರದೇಶದಲ್ಲಿ ಇಬ್ಬರಿಗೆ ವಿದ್ಯುತ್ ಶಾಕ್ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯುತ್ ಕೇಬಲ್ ಗಳು ನೆಲದೊಳಗೆ ಹಾದುಹೋಗುತ್ತಿರುವುದರಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದು ಇಂತಹ ಪ್ರದೇಶದಲ್ಲಿ ತೆರಳಿದವರಿಗೆ ಆಘಾತವಾಗಿದೆ. ಈಗಲೂ ಮಳೆ ಸುರಿಯುತ್ತಿದೆ.
‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…
ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…
ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…