ಮುಂಬಯಿ: ಅನೇಕ ದಿನಗಳ ಬಳಿಕ ಇದೀಗ ಮುಂಬಯಿಯಲ್ಲಿ ಭಾರೀ ಮಳೆಯಾಗುತ್ತಿದೆ. ಎರಡು ವಾರಗಳ ಹಿಂದೆ ಚಂಡಮಾರುತದ ಪ್ರಭಾವದಿಂದ ಮಳೆ ಸುರಿದಿತ್ತು. ಅದಾದ ಬಳಿಕ ಇಂದು ಬೆಳಗ್ಗಿನಿಂದಲೇ ಸುರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ಥವಾಗಿದೆ.
ಮಳೆಯ ಕಾರಣದಿಂದ ಮುಂಬಯಿ ನಗರದ ವಿವಿಧ ರಸ್ತೆಗಳಲ್ಲಿ ನೀರು ಹರಿದು ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ರಸ್ತೆಗಳಲ್ಲಿ ನೀರು ನಿಂತಿರುವುದು ಜನರ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಯಾಗಿದೆ. ವಾಹನ ಸಂಚಾರಕ್ಕೂ ಈಗ ಅಡ್ಡಿಯಾಗಿದೆ, ರೈಲು, ಬಸ್ಸು ಸಂಚಾರದಲ್ಲೂ ಸಮಸ್ಯೆಯಾಗಿದೆ. ಹವಾಮಾನ ಇಲಾಖೆ ಪ್ರಕಾರ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …