ಮುಂಬೈನಲ್ಲಿ ಭಾರಿ ಮಳೆ – ಆರೆಂಜ್ ಅಲರ್ಟ್ ಘೋಷಣೆ | ಕರಾವಳಿ ಪ್ರದೇಶದಲ್ಲೂ ಉತ್ತಮ ಮಳೆ ನಿರೀಕ್ಷೆ

July 2, 2020
3:45 PM

ನವದೆಹಲಿ:  ಜುಲೈ 2ರಿಂದ ಒಂದು ವಾರಗಳ ಕಾಲ ಭಾರೀ  ಮಳೆ ಸುರಿಯಲಿದೆ ಎಂದು ಹವಾಮಾನ ವರದಿ ಬಂದಿದೆ. ಅದರಲ್ಲೂ ಮುಂಬೈ, ಥಾಣೆ ಹಾಗೂ ಪಾಲ್ಘಾರ್ ನಲ್ಲಿ ಮೂರು ದಿನಗಳ ಭಾರಿ ಮಳೆ ಸಂಭವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಈ ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ.

ಇದೇ ವೇಳೆ ಕರಾವಳಿ ಪ್ರದೇಶಗಳಲ್ಲಿ  ಮುಂಗಾರು ಮಳೆ ತನ್ನ ಪ್ರಭಾವ ತೀವ್ರಗೊಳಿಸಿದ್ದು 3 ದಿನಗಳ ಕಾಲ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ..

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ
July 27, 2026
6:33 AM
by: ದ ರೂರಲ್ ಮಿರರ್.ಕಾಂ
ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror