ನವದೆಹಲಿ: ಜುಲೈ 2ರಿಂದ ಒಂದು ವಾರಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ವರದಿ ಬಂದಿದೆ. ಅದರಲ್ಲೂ ಮುಂಬೈ, ಥಾಣೆ ಹಾಗೂ ಪಾಲ್ಘಾರ್ ನಲ್ಲಿ ಮೂರು ದಿನಗಳ ಭಾರಿ ಮಳೆ ಸಂಭವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಈ ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ.
ಇದೇ ವೇಳೆ ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಮಳೆ ತನ್ನ ಪ್ರಭಾವ ತೀವ್ರಗೊಳಿಸಿದ್ದು 3 ದಿನಗಳ ಕಾಲ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ..
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…