ಮುಕ್ಕೂರು: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ದಶ ಸಂಭ್ರಮದ ಹಿನ್ನೆಲೆಯಲ್ಲಿ ದಶಮಾನೋತ್ಸವ ಸಮಿತಿ ಪೂರ್ವಭಾವಿ ಸಭೆಯು ಮುಕ್ಕೂರಿನಲ್ಲಿ ನಡೆಯಿತು.
ಸಮಿತಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಕಾರ್ಯಾಧ್ಯಕ್ಷ ಉಮೇಶ ಕೆಎಂಬಿ, ಗೌರವ ಸಲಹೆಗಾರ ಸುಧಾಕರ ರೈ ಕುಂಜಾಡಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು ಸೂಕ್ತ ಸಲಹೆ ಸೂಚನೆ ನೀಡಿದರು. ಆ.25 ಕ್ಕೆ ಕ್ರೀಡಾಕೂಟ, ಆ.31 ರಾತ್ರಿ ಸಭಾ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಸಭೆಯಲ್ಲಿ ಸಮಿತಿ ಕೋಶಾಧಿಕಾರಿ ರಮೇಶ್ ಕಾನಾವು, ಪದಾಧಿಕಾರಿಗಳಾದ ಕುಂಞಣ್ಣ ನಾಯ್ಕ ಅಡ್ಯತಕಂಡ, ರಕ್ಷಿತ್ ಗೌಡ ಒರುಂಕು, ವೆಂಕಟರಮಣ ಕುಂಡಡ್ಕ, ಶೀನ ಅನವುಗುಂಡಿ, ರವೀಂದ್ರ ಅನವುಗುಂಡಿ, ರವಿ ಕುಂಡಡ್ಕ ಮೊದಲಾದವರು ಉಪಸ್ಥಿತರಿದ್ದರು.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490