Advertisement
ಸುದ್ದಿಗಳು

ಮುಕ್ಕೋಡ್ಲು-ಹೆಮ್ಮೆತ್ತಾಳು ಸೇತುವೆ ಬಿರುಕು

Share
ಮಡಿಕೇರಿ:  ಜಿಲ್ಲೆಯಾದ್ಯಂತ ಮಹಾ ಮಳೆಯಿಂದಾಗಿ ಪ್ರವಾಹ, ಭೂಕುಸಿತದಿಂದ ಸಾಕಷ್ಟು ಹಾನಿ, ಸಾವು ನೋವು ಸಂಭವಿಸಿದೆ. ಕಳೆದ ವರ್ಷ ಭೂಕುಸಿತ ಉಂಟಾಗಿ ಅತಿ ಹೆಚ್ಚು ಹಾನಿಗೀಡಾದ ಮಕ್ಕಂದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ  ಹೆಮ್ಮೆತ್ತಾಳು, ಮುಕ್ಕೋಡ್ಲು, ಮೇಘತ್ತಾಳುವಿನಲ್ಲೂ ಸಾಕಷ್ಟು ಹಾನಿಗಳಾಗಿವೆ.
ಮುಕ್ಕೋಡ್ಲುವಿನಲ್ಲಿ ಹರಿಯುವ ನದಿಗೆ ಅಡ್ಡಲಾಗಿ ಹೆಮ್ಮೆತ್ತಾಳುವಿಗೆ ಸಂಪರ್ಕ ಕಲ್ಪಿಸುವ ಸೇತುವೆಗೆ ನದಿ ನೀರಿನೊಂದಿಗೆ ಕಳೆದ ಬಾರಿಯ ವಿಕೋಪದಲ್ಲಿ ಧರೆಗುರುಳಿದ್ದ ಮರಗಳು ಕೊಚ್ಚಿಬಂದು ಬಡಿದ ಹಿನ್ನೆಲೆಯಲ್ಲಿ ಸೇತುವೆ ಬಿರುಕು ಬಿಟ್ಟಿದೆ. ಭದ್ರಕಾಳಿ ದೇವಸ್ಥಾನದ ಬಳಿಯ ಕಾಲು ಸೇತುವೆ ಕೂಡ ಹಾನಿಗೀಡಾಗಿದೆ. ಮೇಘತ್ತಾಳುವಿನಿಂದ ಮಾಂದಲ್ ಪಟ್ಟಿಗೆ ತೆರಳುವ ರಸ್ತೆ ಒಡೆದು ಹೋಗಿದೆ. ಹೆಮ್ಮೆತ್ತಾಳು, ಉದಯಗಿರಿಯಲ್ಲಿ ಅಲ್ಲಲ್ಲಿ ಸಣ್ಣ ಪುಟ್ಟ ಮಣ್ಣು ಕುಸಿತ ಉಂಟಾಗಿದೆ.
ಸ್ಥಳಕ್ಕೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಚಂಗಪ್ಪ, ಸದಸ್ಯ ಬಿ.ಎನ್.ರಮೇಶ್ ಭೇಟಿ ನೀಡಿ ಪರಿಶೀಲಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?

ರಾಜ್ಯದಲ್ಲಿ ಹಾಲಿನ ದರವನ್ನು ಕನಿಷ್ಠ ಲೀಟರ್‌ಗೆ ₹10 ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸರ್ಕಾರಕ್ಕೆ…

1 hour ago

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು

ಹಳೆಯ ನೋವು, ಕೋಪ, ತಿರಸ್ಕಾರ ಮತ್ತು ನಿರೀಕ್ಷೆಗಳ ಭಾರವನ್ನು ಹೊಸ ಸಂಬಂಧಗಳ ಮೇಲೆ…

13 hours ago

ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ

ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…

19 hours ago

ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್…

20 hours ago

ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ

ಪಿಎಂ-ಕುಸುಮ್ ಯೋಜನೆಯಡಿ ರೈತರ ನೀರಾವರಿ ಪಂಪ್‌ಗಳಿಗೆ ಸೌರಶಕ್ತಿ ಅಳವಡಿಸುವ ಮೂಲಕ ಡೀಸೆಲ್ ಅವಲಂಬನೆ…

20 hours ago

ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ – ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಘಟನೆ

ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡು…

20 hours ago