ಸುಳ್ಯ: ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿ ಯಜ್ನೇಶ್ ಕೆ. ಇವರು ಬೆಂಗಳೂರಿನಲ್ಲಿ ನಡೆದ ಮುಕ್ತ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ತಂಡವನ್ನು ಅಭಿನಂದಿಸಿರುತ್ತಾರೆ.
ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…