ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ವಿಮಾ ಸೌಲಭ್ಯ

July 26, 2020
8:46 PM

ಮಂಗಳೂರು : ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಕೆಲಸ ಮಾಡುವ ಸಿಬಂದಿಗಳಿಗೆ ರಾಜ್ಯ ಸರಕಾರ ಗಿಫ್ಟ್‌ ನೀಡಿದೆ. ಈ ಬಗ್ಗೆ ಮಂಗಳೂರಿನಲ್ಲಿ ಹೇಳಿಕೆ ನೀಡಿರುವ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ,  ಮುಜರಾಯಿ ಇಲಾಖಾ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಕೆಲಸ ಮಾಡುವ ಎಲ್ಲಾ ದರ್ಜೆಯ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ ಕಲ್ಪಿಸುವ ಬಗ್ಗೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದ್ದಾರೆ.

ಅರ್ಚಕರ ಮನವಿಗೆ ಸ್ಪಂದಿಸಿ ಮುಂದಿನ ದಿನಗಳಲ್ಲಿ ಐದು ಲಕ್ಷ ರೂ. ಮೊತ್ತದ ಆರೋಗ್ಯ ವಿಮೆ ಮತ್ತು 10 ಲಕ್ಷ ರೂ. ಮೊತ್ತದ ಜೀವ ವಿಮೆ ನೀಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. 34 ಸಾವಿರ ದೇವಸ್ಥಾನಗಳಲ್ಲಿ ರಾಜ್ಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಅರ್ಚಕರು ಮತ್ತು ಸಿಬ್ಬಂದಿ ಇದ್ದಾರೆ. ಇಲಾಖೆ ಹೊರತಾದ ದೇವಳಗಳಿಂದ ಮನವಿ ಬಂದರೂ ಪರಿಗಣಿಸಲಾಗುವುದು ಶೀಘ್ರದಲ್ಲೇ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror