ಸುಳ್ಯ: ಸಾಹಿತ್ಯ ವೇದಿಕೆ ಸುಳ್ಯ ಆಯೋಜನೆಯ ಸಾಹಿತ್ಯ ವೇದಿಕೆ ಕುಂಬ್ರ ಮತ್ತು ಪುತ್ತೂರು, ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಸಂಘ ಸುಳ್ಯ ಹಾಗೂ ಮಾನವರು ಸಹೋದರರು ದ.ಕ.ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಸ್ನೇಹ ಮಿಲನ ಹಾಗೂ ಸಾಹಿತ್ಯ ಸಮಾರಂಭದಲ್ಲಿ ಸುಳ್ಯದ ಮುಸ್ತಫಾ ಅಂಜಿಕ್ಕಾರ್ ರವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಅ.5 ರಂದು ಕುಂಬ್ರ ಶಾರದಾ ವಿದ್ಯಾಲಯದಲ್ಲಿ ಗಾಂಧೀಜಿಯವರ 150ನೇ ಜಯಂತಿ ಹಾಗೂ ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ನಡೆದ ” ಸ್ನೇಹ ಸಮ್ಮಿಲನ” 2019 ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಅಪರಾಧ ಪತ್ತೆ ದಳದ ರಾಜ್ಯಾಧ್ಯಕ್ಷ ಪ್ರಶಾಂತ ರೈ ಮರವಂಜ , ಕವಯಿತ್ರಿ ಶಾಂತಾ ಕುಂಠಿನಿ , ಚಂದನ ಸಾಹಿತ್ಯ ವೇದಿಕೆಯ ಎಚ್ ಭೀಮರಾವ್ ವಾಪ್ಠರ್ , ಸುಳ್ಯ ಅಬ್ದುಲ್ ಅಝೀಜ್ ಪುಣಚ ಮತ್ತಿತರು ಉಪಸ್ಥಿತರಿದ್ದರು.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…