ಬೆಳ್ಳಾರೆ : ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮೀನ್ ದ.ಕ ಜಿಲ್ಲಾ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಗೊಂಡಿರುತ್ತಾರೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…