ಮೂಡಿಗೆರೆ: ಕಳೆನಾಶಕ ಕುಡಿದ 3 ವರ್ಷದ ಮಗು ಮೃತ್ಯು

November 12, 2019
6:38 PM

ಮೂಡಿಗೆರೆ: ತೋಟಕ್ಕೆ ಸಿಂಪಡಿಸುವ ಕಳೆನಾಶಕವನ್ನು ಜ್ಯೂಸ್ ಎಂದು ಭಾವಿಸಿ ಕುಡಿದ 3 ವರ್ಷದ ಮಗು ಸಾವು-ಬದುಕಿನ ನಡುವೆ ಹೋರಾಡಿ ಮಂಗಳವಾರ ಮೃತಪಟ್ಟಿದೆ.  ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ  ಪ್ರವೀಣ್ ಎಂಬವರ ಮಗು ಅಗಸ್ತ್ಯ ಮೃತಪಟ್ಟ ಬಾಲಕ. ತೋಟದ ಕಳೆಗೆ ಔಷಧಿ ಸಿಂಪಡಣೆ ಮಾಡಲೆಂದು ಮನೆ ತಂದಿರಿಸಿದ್ದ ಔಷಧಿಯನ್ನು  ಜ್ಯೂಸ್ ಎಂದು ಭಾವಿಸಿ ಅ.24 ರಂದು ಬಾಲಕ ಸೇವಿಸಿದ್ದ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬಾಲಕ ಮೃತಪಟ್ಟಿದ್ದಾನೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ
July 7, 2026
12:57 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ
July 7, 2026
12:25 PM
by: ಸಾಯಿಶೇಖರ್ ಕರಿಕಳ
ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ
July 7, 2026
11:57 AM
by: ಮಹೇಶ್ ಪುಚ್ಚಪ್ಪಾಡಿ
ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ
July 7, 2026
8:16 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror